ಮುಂಬೈ : ಮುಂಬೈ ಹೋಟೆಲ್ ನಲ್ಲಿ ತಂಗಿದ್ದ ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರನ್ನು ಭೇಟಿ ಮಾಡಲು ಕಾಂಗ್ರೆಸ್ ನ ಸಚಿವ ಡಿಕೆ ಶಿವಕುಮಾರ್ ಆಗಮಿಸಿದ ಹಿನ್ನಲೆಯಲ್ಲಿ ಮುಂಬೈನ ಹೋಟೆಲ್ ನ ಎದುರು ಸಕತ್ ನಡೆಯುತ್ತಿದೆ. ಒಂದು ಕಡೆ ಡಿಕೆ ಶಿವಕುಮಾರ್ ಹೋಟೆಲ್ ಒಳಗೆ ಹೋಗದಂತೆ ಪೊಲೀಸರು ತಡೆಯೊಡ್ಡುತ್ತಿದ್ದರೆ, ಇನ್ನೊಂದು ಕಡೆ ಅತೃಪ್ತ ಶಾಸಕರನ್ನು ಮುಂಬೈನ ರಿನೈಸೆನ್ಸ್ ಹೋಟೆಲ್ ನಿಂದ ಬೇರೆ ಕಡೆ ಶಿಫ್ಟ್ ಮಾಡಲಾಗಿದೆ ಎಂಬುದಾಗ ತಿಳಿದುಬಂದಿದೆ. ಹೋಟೆಲ್ ನ