ಇಂದು ಶಿರಡಿ ಹಾಗೂ ಔರಂಗಾಬಾದ್‍ಗಳಿಗೆ ಪ್ರಯಾಣ ಬೆಳೆಸಲಿರುವ ಅತೃಪ್ತ ಶಾಸಕರು

ಮುಂಬೈ, ಶನಿವಾರ, 13 ಜುಲೈ 2019 (07:25 IST)

ಮುಂಬೈ : ರಾಜೀನಾಮೆ ನೀಡಿ ಮುಂಬೈ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ ಮೈತ್ರಿ ಸರ್ಕಾರದ ಅತೃಪ್ತ ಶಾಸಕರು ಇಂದು ಶಾಸಕರು ಶಿರಡಿ ಹಾಗೂ ಔರಂಗಾಬಾದ್‍ ಗಳಿಗೆ ಭೇಟಿ ನೀಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.ಶನಿವಾರ ಬೆಳಗ್ಗೆ 7.30ಕ್ಕೆ ವಿಶೇಷ ವಿಮಾನದ ಮೂಲಕ ಶಿರಡಿಗೆ ಹೋಗಲಿರುವ ಅತೃಪ್ತರು ಶಿರಡಿ ಸಾಯಿಬಾಬಾ ದರ್ಶನ ಪಡೆಯಲಿದ್ದಾರೆ. ಬಳಿಕ ಶನಿಸಿಂಗಾನಪುರಲ್ಲಿ ಶನೀಶ್ವರನ ದರ್ಶನ ಮುಗಿಸಿ ಅಲ್ಲಿಂದ ಔರಂಗಾಬಾದ್‍ಗೆ  ತೆರಳಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.


ನಂತರ ಮಹಾರಾಷ್ಟ್ರದ ಐತಿಹಾಸಿ ಪ್ರವಾಸಿ ತಾಣಗಳಾದ ಅಜಂತಾ, ಎಲ್ಲೋರಾ ಗುಹೆಗಳನ್ನು ವೀಕ್ಷಣೆ ಮಾಡಿ ಶನಿವಾರ ರಾತ್ರಿ ಔರಂಗಾಬಾದ್‍ನಲ್ಲಿಯೇ ಇದ್ದು, ಭಾನುವಾರ ನಾಸಿಕ್‍ನ ತ್ರ್ಯಂಬಕೇಶ್ವರ ದೇವಸ್ಥಾನ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ, ಸಂಜೆ ಮುಂಬೈಗೆ ವಾಪಸ್ ಆಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕರ್ನಾಟಕದಲ್ಲಿ ದೋಸ್ತಿ ಸರಕಾರವನ್ನು ಅಲುಗಾಡಿಸಲು ಬಿಜೆಪಿಯಿಂದಾಗದು- ರಾಹುಲ್ ಗಾಂಧಿ ಸ್ಪಷ್ಟನೆ

ಅಹಮದಾಬಾದ್ : ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಯಾಗಿದ್ದು, ಇದಕ್ಕೆ ಬಿಜೆಪಿಯೇ ನೇರ ಹೊಣೆ ಎಂದು ...

news

ಹೂಸು ಬಿಟ್ಟು ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡ ಕಳ್ಳ!

ಅಮೇರಿಕಾ : ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಅವರಿಂದ ತಪ್ಪಿಸಿಕೊಡು ಅಡಗಿಕುಳಿತ ಕಳ್ಳನೊಬ್ಬನು ಜೋರಾಗಿ ...

news

ಅತೃಪ್ತ ಶಾಸಕ ಮಹೇಶ್ ಕುಮಠಳ್ಳಿ ಮನೆಗೆ ಬಿಗಿ ಭದ್ರತೆ

ಮೈತ್ರಿ ಸರಕಾರದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರೋ ಮಹೇಶ ಕುಮಠಳ್ಳಿ ಮನೆಗೆ ಭದ್ರತೆ ಒದಗಿಸಲಾಗಿದೆ.

news

ಆಸ್ತಿಗಾಗಿ ಸವತಿಯರ ನಡುವೆ ಕಿತ್ತಾಟ: ಮುಂದೇನಾಯ್ತು?

ಆಸ್ತಿಗಾಗಿ ಸವತಿಯರಿಬ್ಬರ ನಡುವೆ ಮಾರಾಮಾರಿ ನಡೆದಿದೆ.