ಸಾಗರ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ.. ಸಾಗರ ಬಿಜೆಪಿಯ ನೊಂದ ಕಾರ್ಯಕರ್ತರು ಸಭೆ ನಡೆಸಿದ್ದು, ಈ ಸಭೆಯಲ್ಲಿ ಸಂಘ ಪರಿವಾರದ ಮುಖಂಡರಿಂದ ಖಂಡನೆ ವ್ಯಕ್ತವಾಗಿದೆ. RSS ಮೂಲದ ಪದ್ಮನಾಭ ಭಟ್ ಶಾಸಕರು ಹಾಗೂ ಕೆಲವು RSS ಕಾರ್ಯಕರ್ತರ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.