ಬೆಂಗಳೂರು : ನಗರ ಉಸ್ತುವಾರಿ ಸಚಿವ ಸ್ಥಾನದ ವಿಷಯದಲ್ಲಿ ತಮ್ಮ ಸಂಪುಟದ ಸಹೋದ್ಯೋಗಿಗಳ ಮಧ್ಯೆ ಇರುವ ಭಿನ್ನಾಭಿಪ್ರಾಯಗಳ ಮಧ್ಯೆ ಸಮಸ್ಯೆಯನ್ನು ಪರಸ್ಪರ ಸೌಹಾರ್ದಯುತವಾಗಿ ಬಗೆಹರಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಾಗ ಸಂಬಂಧಪಟ್ಟ ನಾಯಕರೊಂದಿಗೆ ಚರ್ಚೆ ನಡೆಸುತ್ತೇನೆ. ಬೆಂಗಳೂರು ನಗರ ಉಸ್ತುವಾರಿ ಸಚಿವರ ಹುದ್ದೆ ಎಷ್ಟು ಪ್ರಾಮುಖ್ಯ ಎಂದು ನನಗೆ ಗೊತ್ತಿದೆ, ಪರಸ್ಪರ ಸೌಹಾರ್ದಯುತವಾಗಿ ಬಗೆಹರಿಸುವುದಾಗಿ ಹೇಳಿದ್ದಾರೆ, ಸದ್ಯ ಬೆಂಗಳೂರು ನಗರ