ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಮದ್ಯಾಹ್ನ ಬಿಸಿಯೂಟ ಸೇವನೆಗೆ ಅನುಕೂಲವಾಗಲೆಂದು ವಿದ್ಯಾರ್ಥಿಗಳಿಗೆ ದಾನಿಗಳಿಂದ ಉಚಿತ ತಟ್ಟೆ ಲೋಟ ವಿತರಣೆ ಮಾಡಲಾಯಿತು ಈ ಸಂದರ್ಭದಲ್ಲಿ ಶಾಲಾ ಸಿಬ್ಬಂದಿಯಿಂದ ದಾನಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಕಲ್ಲೂರು ಗ್ರಾಮದಲ್ಲಿರುವ ಆದರ್ಶ ಶಾಲೆಯ ವಿದ್ಯಾರ್ಥಿಗಳಿಗೆ ತಾಲ್ಲೂಕಿನ ಸಮಾಜ ಸೇವಕರು ಹಾಗೂ ದಾನಿಗಳಾದ ನಾರಾಯಣಸ್ವಾಮಿ ರವರು ತಟ್ಟೆ ಲೋಟ ಹಾಗೂ ಸಿಹಿ ಹಂಚಿ ದಾನಿಗಳಾದ ನಾರಾಯಣಸ್ವಾಮಿ ರವರು ಮಾತನಾಡಿ ವಿದ್ಯೆಯನ್ನು ಹಣದಿಂದ ಸಂಪಾದನೆ ಮಾಡಲಾಗುವದಿಲ್ಲಾ