ಬಿಸಿಲೂರಿಗೆ ಜಿಲ್ಲಾಡಳಿತ ಖಡಕ್ ನೋಟೀಸ್ ಜಾರಿಮಾಡಿದೆ. ಬಿಸಿಲೂರು ಗ್ರಾಮ ಪಂಚಾಯಿತಿಯ ತೆರಿಗೆ ಸಂಗ್ರಹದಲ್ಲಿ ಕೊರತೆ ಉಂಟಾಗುತ್ತಿದ್ದು, ಕರ ವಸೂಲಿಗಾರರು ತಿಂಗಳ ಅಂತ್ಯದಲ್ಲಿ ಬಾಕಿಯಿರುವ ತೆರಿಗೆ ಸಂಗ್ರಹಿಸುವಂತೆ ಜಿಲ್ಲಾಡಳಿತ ನೋಟಿಸ್ ಜಾರಿ ಮಾಡಿದೆ.ಮನೆ, ನೀರು ಸೇರಿ ವಿವಿಧ ರೀತಿಯ ತೆರಿಗೆಗಳನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರ ವಸೂಲಿಗಾರರು ತಿಂಗಳೊಳಗಗೆ ಸಂಗ್ರಹಿಸಬೇಕು. ಇಲ್ಲವಾದರೆ ಸೇವೆಯಿಂದ ವಜಾಗೊಳಿಸುವ ಖಡಕ್ ಎಚ್ಚರಿಕೆಯನ್ನೂ ಜಿಪಂ ಸಿಇಒ ನೀಡಿದ್ದಾರೆ ಎನ್ನಲಾಗಿದೆ. ರಾಯಚೂರು ಜಿಲ್ಲೆಯಲ್ಲಿ 179 ಗ್ರಾ.ಪಂ.ಗಳಿದ್ದು, ವಾರ್ಷಿಕ 20.15