ಜಿಲ್ಲೆಯ ಸ್ಥಳೀಯ ಸಂಸ್ಥೆಯ ಚುನಾವಣೆಗೆ ಜಿಲ್ಲಾಡಳಿತ ಸಿದ್ದಗೊಂಡಿದೆ. ಜಿಲ್ಲೆಯ ಐದು ಸ್ಥಳೀಯ ಚುನಾವಣೆಗೆ ನಾಳೆ ಬೆಳಗ್ಗೆ ಮತದಾನ ನಡೆಯಲಿದ್ದು, ಮತದಾನಕ್ಕೆ ಸಕಲ ಸಿದ್ದತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.