ಸಂಪುಟ ಪುನಾರಚನೆ ಸಂದರ್ಭದಲ್ಲಿ ನೂತನವಾಗಿ ಸಚಿವ ಸ್ಥಾನವನ್ನು ವಹಿಸಿಕೊಂಡಿರುವ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಡಿ.ಕೆ. ಶಿವಕುಮಾರ್ - ಮಂಡ್ಯ, ರಾಮನಗರ ಜಿಲ್ಲಾ ಉಸ್ತುವಾರಿ ಮಹದೇವಪ್ಪ - ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ - ಉಡುಪಿ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ - ಬೀದರ್ ಜಿಲ್ಲಾ ಉಸ್ತುವಾರಿ ಸಚಿವ