ಬಿಸಿಲೂರು ಖ್ಯಾತಿಯ ನಗರದ ಚಂದ್ರಶೇಖರ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಕುರಿತು ನಿರ್ಮಿತಿ ಕೇಂದ್ರ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳು ಜಂಟಿ ಸರ್ವೇ ಮಾಡಬೇಕೆಂದು ಆರ್ ಸಿ ಸೂಚನೆ ನೀಡಿದ್ದಾರೆ.