ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪಕ್ಷ ಸಂಘಟನೆಯತ್ತ ಗಮನಕೊಡಲು ನಿರ್ಧರಿಸಿದ್ದು, ಕೆಲ ದಿನಗಳಲ್ಲೇ ರಾಜ್ಯಾದ್ಯಂತ ಪ್ರವಾಸ ಮಾಡಲು ನಿರ್ಧರಿಸಿದ್ದಾರೆ. ಈ ನಿಟ್ಟಿನಲ್ಲಿ ಹೊಸ ಕಾರು ಖರೀದಿಸಿದ್ದಾರೆ. ಕುಟುಂಬ ಸದಸ್ಯರೊಂದಿಗೆ ನಿನ್ನೆಯಷ್ಟೇ ವಿದೇಶ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸ್ ಆಗಿರುವ ಯಡಿಯೂರಪ್ಪ ಇನ್ನೊಂದು ತಿಂಗಳಲ್ಲಿ ವಾರಕ್ಕೊಂದು ಜಿಲ್ಲೆಯಂತೆ ಜಿಲ್ಲಾವಾರು ಪ್ರವಾಸ ಕೈಗೊಳ್ಳಲಿದ್ದಾರೆ. ಈ ನಿಟ್ಟಿನಲ್ಲಿ ಹೊಸ ಕಾರು ಖರೀದಿಸಿದ್ದಾರೆ ಎನ್ನಲಾಗಿದೆ. 1 ಕೋಟಿ ಬೆಲೆ ಬಾಳುವ ದುಬಾರಿ ಟೊಯೋಟಾ ವೆಲ್ ಫೈರ್