545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಕುರಿತು ಕಲಬುರಗಿಯಲ್ಲಿ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಬಿ.ಆರ್ ಪಾಟೀಲ್ ಸುದ್ದಿಗೋಷ್ಟಿ ನಡೆಸಿದರು. ಹಿಂಬಾಗಿಲಿನಿಂದ ಈ ಸರ್ಕಾರ ಅಧಿಕಾರಕ್ಕೆ ಬಂದಿದೆ.ಎಲ್ಲಾ ಹಗರಣಗಳನ್ನ ಹೊರಹಾಕಿ ಈ ಸರ್ಕಾರ ಬೆತ್ತಲೆಯಾಗಿ ನಿಂತಿದೆ.ಬಿಜೆಪಿಗೂ ದಿವ್ಯಾ ಹಾಗರಗಿಗೂ ಸಂಬಂಧವಿಲ್ಲದಂತೆ ಅಂತರ ಕಾಯ್ದುಕೊಂಡಿದ್ದಾರೆ. 9 ವರ್ಷಗಳಿಂದ ನಾನು ಬಿಜೆಪಿ ಸಕ್ರಿಯ ಕಾರ್ಯಕರ್ತೆ ಅಂತಾ ದಿವ್ಯಾ ಬಯೋಡಾಟಾನಲ್ಲಿದೆ. ದಿವ್ಯಾ ಹಾಗರಗಿ ದಿಶಾ ಸಮಿತಿ ಸದಸ್ಯರಾಗಿದ್ದು, ಜೊತೆಗೆ ನರ್ಸಿಂಗ್ ಕೌನ್ಸಿಲ್ ಬೋರ್ಡ್ನ