ಕಲಬುರಗಿ : ಪಿಎಸ್ಐ ನೇಮಕಾತಿ ಪರೀಕ್ಷೆಯ ಅಕ್ರಮಕ್ಕೆ ಸಾಥ್ ನೀಡಿರುವ ಆರೋಪದಡಿ ಬಿಜೆಪಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ದಿವ್ಯಾ ಹಾಗರಗಿಯನ್ನು ಶುಕ್ರವಾರ ಸಿಐಡಿ ಅಧಿಕಾರಿಗಳು ಬಂಧಿಸಿದ್ದರು.ಸದ್ಯ 11 ದಿನಗಳ ಕಾಲ ದಿವ್ಯಾ ಹಾಗರಗಿಯನ್ನು ನ್ಯಾಯಾಲಯ ಸಿಐಡಿ ಕಸ್ಟಡಿಗೆ ನೀಡಿದೆ. ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ದಿವ್ಯಾ ಹಾಗರಗಿ ಕಳೆದ 18 ದಿನಗಳಿಂದ ತಲೆ ಮರೆಸಿಕೊಂಡಿದ್ದರು.ಆದರೆ ಸಿಐಡಿ ಅಧಿಕಾರಿಗಳು ಶುಕ್ರವಾರ ಮಹಾರಾಷ್ಟ್ರದ ಪುಣೆಯ ಹೋಟೆಲ್ವೊಂದರ ಬಳಿ ದಿವ್ಯಾ