ಈ ಭಾರಿ ಹಾಸನ ಲೋಕಸಭಾ ಚುನಾವಣೆ ಗೆಲ್ಲಲು ಡಿಕೆ ಬ್ರದರ್ಸ್ ಪಣ ತೊಟ್ಟಿದ್ದಾರೆ.ನಿನ್ನೆ ಈಡೀ ದಿನ ಹಾಸನ ಜಿಲ್ಲೆಯಲ್ಲಿ ಡಿಕೆ ಶಿವಕುಮಾರ್,ಡಿಕೆ ಸುರೇಶ್ ಸಭೆ ಮಾಡಿದ್ದಾರೆ.ಎತ್ತಿನ ಹೊಳೆ ಯೋಜನೆಯ ಸ್ಥಳಕ್ಕೆ ಭೇಟಿ ನೀಡಿ ಈಡೀ ದಿನ ಯೋಜನೆ ಕುರಿತು ಡಿಸಿಎಂ ಚರ್ಚೆ ಮಾಡಿದ್ದಾರೆ.ಈ ಯೋಜನೆಯನ್ನ 100 ದಿನಗಳಲ್ಲಿ ಅನುಷ್ಠಾನಗೊಳಿಸುವ ಭರವಸೆಯನ್ನು ಆ ಭಾಗದ ಜನರಿಗೆ ನೀಡಿದ್ದಾರೆ ಈ ಮೂಲಕ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ವಿರುದ್ಧ ಸಮರ ಸಾರಿದ್ದಾರೆ.ಈ ಯೋಜನೆ