ಮಂಗಳೂರು: ಕೊರೋನಾ ನಿಯಂತ್ರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದೆ. ಇಂದಿನಿಂದಲೇ ಜಿಲ್ಲೆಯಲ್ಲಿ ಕಠಿಣ ಲಾಕ್ ಡೌನ್ ಜಾರಿಯಾಗಿದೆ.