ರಾಮನಗರ : ತಮಿಳುನಾಡು ಸಿಎಂ ಜೊತೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ವ್ಯಾಪಾರ ಸಂಬಂಧ ಇದೆ. ಬೆಂಗಳೂರಿನಲ್ಲಿ ಇವರಿಬ್ಬರದ್ದು ಬಹಳ ವ್ಯವಹಾರಗಳಿವೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ವಾಗ್ದಾಳಿ ನಡೆಸಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಸರ್ಕಾರ ಹಾಗೂ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾವೇರಿ ನೀರು ವಿಚಾರದಲ್ಲಿ ಡಿ.ಕೆ ಶಿವಕುಮಾರ್ ಸರಿಯಾಗಿ ನಿಭಾಯಿಸುತ್ತಿಲ್ಲ. ಕಾವೇರಿ ಕೊಳ್ಳದ ಜನರ ಬಗ್ಗೆ ಅವರಿಗೆ