ಕರ್ನಾಟಕ ವಿಧಾನಸಭಾ ಚುನಾವಣೆಯ ಬೆನ್ನಲ್ಲೇ ಬಿಬಿಎಂಪಿ ಚುನಾವಣೆಗೂ ಚುನಾವಣಾ ಆಯೋಗ ಸಜ್ಜಾಗುತ್ತಿದೆ ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲೇ ಇಂದು ಬೆಂಗಳೂರಿನ ಮಾಜಿ ಮೇಯರ್ ಗಳ ಜೊತೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಮಹತ್ವದ ಸಭೆಯನ್ನು ನಡೆಸಿದರು.ಮಾಜಿ ಮೇಯರ್ ಗಳ ಸಭೆ ಬಳಿಕ ಮಾತನಾಡಿದಂತ ಅವರು, ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ನಗರದ ಮಾಜಿ ಮೇಯರ್ ಗಳ ಜತೆ ಸಭೆ ಮಾಡಿ ಅವರ ಅಭಿಪ್ರಾಯ, ಸಲಹೆಗಳನ್ನು ಪಡೆದಿದ್ದೇನೆ..ಬೆಂಗಳೂರು ಅಭಿವೃದ್ಧಿಗಾಗಿ ಹೇಗೆ ಹಣ ಸಂಗ್ರಹ ಮಾಡಬಹುದು. ಎಲ್ಲಿ