ರಾಮನ ತಂದೆ ದಶರಥ ಮಹಾರಾಜನ ದೇವಸ್ಥಾನ ಇಲ್ಲ .ರಾಮನ ಬಂಟ ಆಂಜನೇಯ ದೇವಸ್ಥಾನಗಳಿವೆ .ಆಂಜನೇಯ ಸಮಾಜದ ಸೇವಕ.ಆಂಜನೇಯನ ಅನುಗ್ರಹ ನಮ್ಮ ಮೇಲೆ ಯಾವಾಗ್ಲೂ ಕೂಡ ಇರುತ್ತೆ.ಇಲ್ಲಿಂದ ಮೈಸೂರಿನವರೆಗೂ ಕೂಡ ಸುಮಾರು 25 ಆಂಜನೇಯ ದೇವಸ್ಥಾನಗಳಿವೆ .ಆಂಜನೇಯ ಹೇಗೆ ಸೇವೆ ಮಾಡಿದ್ದಾನೋ ಆ ರೀತಿ ಸಮಾಜ ಸೇವೆ ಮಾಡುವ ಶಕ್ತಿ ಆಂಜನೇಯ ನೀಡಲಿ ಅಂತ ಕೇಳಿಕೊಂಡಿದ್ದೇನೆ .ನಮ್ಮ ನಾಡಿನ ದೇವತೆ ನಾಡಿನ ಜನತೆಯನ್ನು ಸುಭಿಕ್ಷವಾಗಿ ಇಡಲಿ ಅಂತ ಹೋಗ್ತಿದ್ದೇವೆ.ನಾಡಿನ ದೇವತೆ ಚಾಮುಂಡೇಶ್ವರಿ