ಕಾವೇರಿ ವಿಚಾರದಲ್ಲಿ ಸಚಿವ ಚಲುವರಾಯಸ್ವಾಮಿ- ಡಿಸಿಎಂ ಡಿ.ಕೆ.ಶಿವಕುಮಾರ್ ಬೇಜವಾಬ್ದಾರಿ ತೋರುತ್ತಿದ್ದಾರೆ ಅಂತಾ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ್ ಹೇಳಿಕೆ ನೀಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ಗೆ ಅರ್ಜಿ ಕೊಟ್ಟರೂ ತಮಿಳುನಾಡಿಗೆ ನೀರು ಬಿಡುವ ಅವಶ್ಯಕತೆ ಏನಿತ್ತು..? ಸುಪ್ರೀಂ ಕೋರ್ಟ್ ತಮಿಳುನಾಡಿನ ಅರ್ಜಿ ಸ್ವೀಕರಿಸಿದೆ. ತಮಿಳುನಾಡಿನ ಡ್ಯಾಂಗಳಲ್ಲಿ ನೀರು ಸ್ಟಾಕ್ ಇದೆ. ಡಿ.ಕೆ.ಶಿವಕುಮಾರ್ ಬೆಂಗಳೂರಿನಲ್ಲಿ ಮೀಟಿಂಗ್ ಕರೆದು ಚಿಟ್ ಚಾಟ್ ಮಾಡ್ಕೊಂಡು ಕಾಲಹರಣ ಮಾಡ್ತಿದ್ದಾರೆ. ಯಾವುದೇ ಡ್ಯಾಂಗೆ