BJP ಮತ್ತು JDS ನಾಯಕರು ಕಾಂಗ್ರೆಸ್ ಸೇರ್ಪಡೆಗೊಂಡಿರುವ ವಿಚಾರ ಕುರಿತು ಬೆಂಗಳೂರಿನಲ್ಲಿ KPCC ಅಧ್ಯಕ್ಷ D.K. ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಇನ್ನು ಅನೇಕರು ಬರ್ತಾರೆ, ನಾನು ಹೆಸರು ಹೇಳೊಲ್ಲ, ಅವರಾಗಿ ಅವರು ಬರೋರನ್ನ ಸೇರಿಸಿಕೊಳ್ತೀವಿ ಎಂದು ತಿಳಿಸಿದ್ರು