ಆ.3 ರಂದು ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮಯ್ಯ ಅಮೃತ ಮಹೋತ್ಸವದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾಡಬೇಕಿದ್ದ ಭಾಷಣ ಎರಡು ದಿನ ಮುನ್ನವೇ ಸೋರಿಕೆ ಆಗುವ ಮೂಲಕ ಕೆಪಿಸಿಸಿ ಮಾಧ್ಯಮ ವಿಭಾಗ ಮುಜುಗರಕ್ಕೆ ಸಿಲುಕುವಂತಾಗಿದೆ.