ಎರಡು ವರ್ಷ ಆದ ಮೇಲೆ ಡಿ.ಕೆ. ಶಿವಕುಮಾರ್ ಸಿಎಂ ಮಾಡಲೇಬೇಕು ಅಂತಾ ಶಾಸಕ ಶಿವಗಂಗಾ ಬಸವರಾಜ್ ಹೇಳಿದ್ದಾರೆ.. ದಾವಣಗೆರೆಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಹಗಲು ರಾತ್ರಿ ಕೆಲಸ ಮಾಡಿ ಪಕ್ಷ ಅಧಿಕಾರಕ್ಕೆ ತಂದಿದ್ದಾರೆ. ಅವರ ಕೆಲಸಕ್ಕೆ ನ್ಯಾಯ ಕೊಡಲೇಬೇಕು. ಡಿಕೆಶಿ ಸಿಎಂ ಆಗೇ ಆಗುತ್ತಾರೆ ಎಂದಿದ್ದಾರೆ. ಇನ್ನು ಸಿಬಿಐ ತನಿಖೆನಾದ್ರು ಮಾಡಲಿ ಖುದ್ದು ಗೃಹಮಂತ್ರಿ ಅಮಿತಾ ಷಾ ಬಂದು ತನಿಖೆ ಮಾಡಲಿಡಿ.ಕೆ.ಶಿವಕುಮಾರ್ ರನ್ನ ಏನೂ ಮಾಡಿಕೊಳ್ಳೋಕೆ ಸಾಧ್ಯ