ಹೆಗಲ ಮೇಲೆ ಕೈ ಹಾಕಲು ಬಂದಿದ್ದ ಕಾಂಗ್ರೆಸ್ ಕಾರ್ಯಕರ್ತನಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಪಾಳ ಮೋಕ್ಷ ಮಾಡಿದ್ದು, ರಾಜಕೀಯ ವಲಯದಲ್ಲಿ ಟೀಕೆಗೆ ಗುರಿಯಾಗಿದೆ. ಅನಾರೋಗ್ಯದಿಂದಾಗಿ ಕೆ.ಎಂ ದೊಡ್ಡಿ ಆಸ್ಪತ್ರೆಗೆ ಮಂಡ್ಯದ ಹಿರಿಯ ರಾಜಕಾರಣಿ ಮಾದೇಗೌಡರು ದಾಖಲಾಗಿದ್ದಾರೆ. ಮಾದೇಗೌಡ ಆರೋಗ್ಯ ವಿಚಾರಿಸಲು ಡಿಕೆಶಿ ತೆರಳಿದ್ದರು. ಈ ವೇಳೆ ಮದ್ದೂರು ತಾಲೂಕಿ ಬೊಮ್ಮಾನಹಳ್ಳಿ ಕಾಂಗ್ರೆಸ್ ಮುಖಂಡ ಉಮೇಶ್ ಎನ್ನುವವರು ಡಿಕೆಶಿ ಹೆಗಲ ಮೇಲೆ ಕೈ ಹಾಕಲು ಮುಂದಾಗಿದ್ದರು. ಈ ಸಂಧರ್ಭದಲ್ಲಿ ಡಿಕೆಶಿ