ಬೆಂಗಳೂರು: ಬದ್ಧವೈರಿಗಳೂ ಕೆಲವು ಬಾರಿ ಪರಸ್ಪರ ಒಂದಾಗುತ್ತಾರೆ ಎನ್ನುವುದು ಸಾಬೀತಾಗಿದೆ. ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್, ಇಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕಾಲಿಗೆ ನಮಸ್ಕರಿಸಿದ ಘಟನೆ ನಡೆಯಿತು.