ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಜ್ವರದಿಂದ ಬಳಲುತ್ತಿದ್ದಾರೆ. ಕನಕಪುರದಿಂದ ಬೆಂಗಳೂರಿಗೆ ಆಗಮಿಸಿದ ಡಿಕೆಶಿಗೆ ಜ್ವರ ಬಂದಿದೆ. ಹೀಗಾಗಿ ಸದಾಶಿವನಗರ ನಿವಾಸದಲ್ಲಿ ವಿಶ್ರಾಂತಿಗೆ ಮುಂದಾಗಿದ್ದಾರೆ.