ಬೆಂಗಳೂರು: ಸಿಡಿ ಯುವತಿಯ ಪೋಷಕರು ತಮ್ಮ ಹೆಸರು ಪ್ರಸ್ತಾಪಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಮಾಧ್ಯಮಗಳು ಈ ಬಗ್ಗೆ ಪ್ರಶ್ನಿಸಿದಾಗ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್ ‘ಸಿಡಿ ಲೇಡಿ ಪೋಷಕರು ತಮ್ಮ ಅನುಕೂಲಕ್ಕೆ ತಕ್ಕಂತೆ ಏನು ಬೇಕಾದ್ರೂ ಹೇಳಲಿ, ಅದರ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ. ನಾನು ಹೇಳಬೇಕಾಗಿರುವುದನ್ನು ಸದನದಲ್ಲೇ ಹೇಳಿದ್ದೇನೆ. ಈಗ ಅದರ ಬಗ್ಗೆ ಮಾತನಾಡುವುದಿಲ್ಲ’ ಎಂದಿದ್ದಾರೆ.ಅಷ್ಟೇ ಅಲ್ಲದೆ, ತಮ್ಮ ಮೇಲೆ ಹಲ್ಲೆ ನಡೆಸಲು ಯತ್ನಿಸಿರುವ ಜಾರಕಿಹೊಳಿ ಬೆಂಬಲಿಗರ