ಬೆಂಗಳೂರು: ಕೆಲವು ಅತೃಪ್ತ ಜೆಡಿಎಸ್, ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲು ಉತ್ಸುಕರಾಗಿದ್ದಾರೆಂಬ ಬಿಎಸ್ ಯಡಿಯೂರಪ್ಪ ಆರೋಪಕ್ಕೆ ಸಚಿವ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.