ಬೆಂಗಳೂರು: ಐಟಿ ದಾಳಿ ಸಂದರ್ಭಹಣಕಾಸಿನ ಅವ್ಯವಹಾರ ಪ್ರಕರಣದಲ್ಲಿ ಸಿಲುಕಿರುವ ಸಚಿವ ಡಿಕೆ ಶಿವಕುಮಾರ್ ಮಾಧ್ಯಮಗಳ ಮುಂದೆ ಹರಿಹಾಯ್ದಿದ್ದಾರೆ.ನನ್ನನ್ನೇ ಯಾಕೆ ಟಾರ್ಗೆಟ್ ಮಾಡಲಾಗುತ್ತಿಲ್ಲ. ನಾನೇನೂ ತಪ್ಪೇ ಮಾಡಿಲ್ಲ. ನನ್ನನ್ನು ಹೆದರಿಸಲು ಬಂದ್ರೆ ನಾನು ಹೆದರಿ ಕೂರವವನಲ್ಲ. ಈ ದೇಶದಲ್ಲಿ ಕಾನೂನು ಇದೆ. ನ್ಯಾಯಸ್ಥಾನದ ಮೇಲೆ ನನಗೆ ನಂಬಿಕೆ ಇದೆ. ಎಲ್ಲವನ್ನೂ ಎದುರಿಸುತ್ತೇನೆ. ಐಟಿ ಅಧಿಕಾರಿಗಳಿಗೆ ಬೇಕಾದ ಸಹಕಾರ ಕೊಡುತ್ತೇನೆ. ನನಗೆ ಸಮನ್ಸ್ ಬಂದಿಲ್ಲ, ತನಿಖೆಗೆ ಸಹಕರಿಸುವಂತೆ ನೋಟಿಸ್ ಬಂದಿದೆಯಷ್ಟೇ ಎಂದು ಮಾಧ್ಯಮಗಳ