ಬೆಂಗಳೂರು: ಕಬ್ಬು ಬೆಳೆಗಾರರ ಜತೆ ಸಂಧಾನ ನಡೆಸಲು ಬೆಳಗಾವಿಗೆ ಬಂದು ಸಂಧಾನ ನಡೆಸಿದ ಸಚಿವ ಡಿಕೆ ಶಿವಕುಮಾರ್ ಮೇಲೆ ಮತ್ತೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಮುನಿಸಿಕೊಂಡಿದ್ದಾರೆ.ಹಿಂದೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣದಲ್ಲಿ ಜಾರಕಿಹೊಳಿ ಸಹೋದರರು ಡಿಕೆಶಿ ಮೇಲಿನ ಮುನಿಸಿಗೆ ಸರ್ಕಾರದ ವಿರುದ್ಧವೇ ಬಂಡಾಯವೆದ್ದಿದ್ದನ್ನು ಇಲ್ಲಿ ಸ್ಮರಿಸಬಹುದು. ಅದಾದ ಬಳಿಕ ವಿವಾದ ಸ್ವಲ್ಪ ಮಟ್ಟಿಗೆ ತಣ್ಣಗಾಗಿತ್ತು.ಆದರೆ ಇದೀಗ ನಿನ್ನೆ ಸಚಿವ ಡಿಕೆ ಶಿವಕುಮಾರ್ ರೈತರ ಜತೆಗೆ ಸಂಧಾನ ಸಭೆ ನಡೆಸಿದ್ದು