ಬೊಮ್ಮನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಉಮಾಪತಿ ಶ್ರೀನಿವಾಸ್ ಗೌಡ ಪರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರೋಡ್ ಶೋ ನಡೆಸಿದ್ದರು.