ಬೆಂಗಳೂರು : ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದರಿಂದ ತೆರನಾಗಿದ್ದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಈಗ ಡಿಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ.