ಆಸ್ತಿ ಗಳಿಕೆ ವಿಚಾರವಾಗಿ ಆದಾಯ ಇಲಾಖೆ ಬದಲು ಜಾರಿ ನಿರ್ದೇಶನಾಲಯ ದಾಳಿ ಮಾಡಿರುವುದು ಅಚ್ಚರಿ ಮೂಡಿಸಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.