ಬೆಂಗಳೂರು: ಕಾಂಗ್ರೆಸ್ ನಾಯಕ, ಶಾಸಕ ಡಿಕೆ ಶಿವಕುಮಾರ್ ಜಾರಿ ನಿರ್ದೇಶನಾಲಯ (ಇಡಿ) ಜಾರಿಗೊಳಿಸಿದ್ದ ವಿಚಾರಣೆಯ ಸಮನ್ಸ್ ರದ್ದುಗೊಳಿಸುವಂತೆ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿ ರದ್ದುಗೊಂಡಿದ್ದು, ಮಾಜಿ ಸಚಿವರಿಗೆ ಬಂಧನದ ಭೀತಿ ಎದುರಾಗಿದೆ.ಇಂದು ದೆಹಲಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಡಿಕೆಶಿಗೆ ನೋಟಿಸ್ ಕೊಟ್ಟಿದ್ದಾರೆ. ಹೀಗಾಗಿ ಇಂದು ವಿಚಾರಣೆಗೆ ಹಾಜರಾಗುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ.ಡಿಕೆಶಿ ಜತೆಗೆ ಅವರ ಆಪ್ತರಾದ ಸಚಿನ್ ನಾರಾಯಣ್, ಸುನಿಲ್ ಕುಮಾರ್ ಶರ್ಮಾ, ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರ