ಬೆಂಗಳೂರು: ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಡಿಕೆ ಶಿವಕುಮಾರ್ ಬಂಧನವಾಗುತ್ತದೆ ಎಂಬ ಸುದ್ದಿ ಹಬ್ಬಿದೆ. ಇದರ ಬೆನ್ನಲ್ಲೇ ಯಾವುದಕ್ಕೂ ನಾನು ಹೆದರಲ್ಲ ಎಂದಿದ್ದಾರೆ.ಈ ಎಲ್ಲಾ ಸುದ್ದಿಗಳ ಬೆನ್ನಲ್ಲೇ ಆದಿಚುಂಚನಗಿರಿ ಶ್ರೀಗಳನ್ನು ಭೇಟಿಯಾಗಿರುವ ಸಚಿವ ಡಿಕೆಶಿ ಎಲ್ಲಾ ವಿಚಾರಗಳನ್ನು ಅವರೊಂದಿಗೆ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಯಾವುದಕ್ಕೂ ಹೆದರದಿರುವಂತೆ ಸಚಿವರಿಗೆ ಸ್ವಾಮೀಜಿ ಧೈರ್ಯ ತುಂಬಿದ್ದಾರೆ ಎನ್ನಲಾಗಿದೆ.ನಾನು ಅರೆಸ್ಟ್ ಆಗುತ್ತೇನೆ ಎಂಬ ಸುದ್ದಿ ಆಗಾಗ ಬರುತ್ತಲೇ ಇರುತ್ತದೆ. ಇದಕ್ಕೆಲ್ಲಾ ಹೆದರಲ್ಲ ಎಂದು