ದಾವಣಗೆರೆ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಸೋಲಿಗೆ ಈಶ್ವರಪ್ಪ ಶ್ರಮಿಸುತ್ತಿದ್ದಾರೆ ಎಂಬ ಎಚ್.ಡಿ.ರೇವಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ ಅವರು ರೇವಣ್ಣ ಕೊಳೆತ ನಿಂಬೆಹಣ್ಣು ಎಂದು ವ್ಯಂಗ್ಯವಾಡಿದ್ದಾರೆ.