ಶ್ರೀರಾಮುಲು ಜಡ್ಜ್ ಆಗಿ ಅಪಾಯಿಂಟ್ ಆಗಿದ್ದಾರೆ. ಜೈಲಿಗೆ ಕಳಿಸೋದು ಯಾರು ಜಡ್ಜ್ ಅಲ್ವಾ? ಅಂತ ಸಚಿವ ಡಿ.ಕೆ.ಶಿವಕುಮಾರ್ ಅವರು ಬಿ.ಶ್ರೀರಾಮುಲು ವಿರುದ್ಧ ಹರಿಹಾಯ್ದಿದ್ದಾರೆ.ಅಕ್ಕಾವ್ರನ್ನ ಪಾರ್ಲಿಮೆಂಟ್ ಗೆ ಕಳಿಸಲಿ. ನನ್ನನ್ನು ಜೈಲಿಗೆ ಕಳಿಸಲಿ. ಬಿ.ಎಸ್.ಯಡಿಯೂರಪ್ಪನವರು ಇದಕ್ಕೆ ಉತ್ತರ ಕೊಡಬೇಕು. ಶ್ರೀರಾಮುಲು ಜಡ್ಜ್ ಆಗಿ ಅಪಾಯಿಂಟ್ ಆಗಿದ್ದಾರೆ. ಜೈಲಿಗೆ ಕಳಿಸೋದು ಯಾರು ಜಡ್ಜ್ ಅಲ್ವಾ? ಹಂಗಾದ್ರೆ ಕೇಂದ್ರ ಸರ್ಕಾರ ಸಂಪೂರ್ಣವಾಗಿ ಅವರ ಕೈಯಲ್ಲಿದೆ ಅಂದ ಹಾಗಾಯ್ತಲ್ಲ? ನನ್ನ ಜೈಲಿಗೆ ಕಳಿಸೋ ವಿಚಾರ ಮಾತಾಡ್ತಾರೆ ಅಂತಾದ್ರೆ