ಬೆಂಗಳೂರು : ಕೈ ಅತೃಪ್ತರ ಭಿನ್ನಮತೀಯ ಚಟುವಟಿಕೆ ವಿಚಾರದಲ್ಲಿ ಸಿಎಂ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನ ಪವರ್ ಪುಲ್ ನಾಯಕ ಡಿ.ಕೆ.ಶಿವಕುಮಾರ್ ನಡುವೆ ಭಿನ್ನಮತ ಸ್ಪೋಟವಾಗಿದೆ. ಬಿಜೆಪಿ ಬಗ್ಗೆ ಸಿಎಂ ಕುಮಾರಸ್ವಾಮಿ ಸಹಾನುಭೂತಿ ಹೊಂದಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ವಿರುದ್ಧ ಮೊದಲ ಬಾರಿಗೆ ಸಚಿವ ಡಿ.ಕೆ.ಶಿವಕುಮಾರ್ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಅತೃಪ್ತ ಕಾಂಗ್ರೆಸ್ ಶಾಸಕರನ್ನು ಸೆಳೆಯುವ ಅಪರೇಶನ್ ಬಗ್ಗೆ ಸಿಎಂಗೆ ಮಾಹಿತಿ ಇದೆ. ಶಾಸಕರಿಗೆ ಆಮಿಷವೊಡ್ಡುತ್ತಿರುವ ಬಗ್ಗೆಯೂ ಸಿಎಂ ಕುಮಾರಸ್ವಾಮಿಗೆ