ಚಿತ್ತಾಪುರದಲ್ಲಿ ಮೂರು ಬಾರಿ ಶಾಸಕರಾಗಿದ್ದ ವಿಶ್ವನಾಥ್ ಪಾಟೀಲ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ನೇತೃತ್ವದಲ್ಲಿ ಸೇರ್ಪಡೆ ಆದರು.