ಮೈತ್ರಿ ಸರಕಾರ ಸುಭದ್ರವಾಗಿದೆ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಂಡಿಸಲಿರೋ ವಿಶ್ವಾಸಮತದಲ್ಲಿ ಗೆದ್ದೇ ಗೆಲ್ತೀವಿ. ಹೀಗಂತ ಸಚಿವ ಡಿ.ಕೆ.ಶಿವಕುಮಾರ್ ಭರವಸೆ ವ್ಯಕ್ತಪಡಿಸಿದ್ದಾರೆ.