ಬೆಂಗಳೂರು : ದೆಹಲಿಯಲ್ಲಿ ಸಂಪುಟ ಕಸರತ್ತು ನಡೆಯುತ್ತಿದ್ದು ಪ್ರಮುಖ 5 ಖಾತೆಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಪಟ್ಟು ಹಿಡಿದಿರುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಜೊತೆ ನಡೆದ ಸಭೆಯಲ್ಲಿ 5 ಖಾತೆಗಳು ನನಗೆ ಬೇಕೇ ಬೇಕು ಎಂದು ಡಿಕೆಶಿ ಹಠ ಹಿಡಿದಿದ್ದಾರೆ. ಬೆಂಗಳೂರು ಅಭಿವೃದ್ಧಿ, ಜಲಸಂಪನ್ಮೂಲ, ಇಂಧನ, ಗೃಹ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಖಾತೆ ನೀಡುವಂತೆ ಡಿಕೆಶಿ ಬೇಡಿಕೆ ಇಟ್ಟಿದ್ದಾರೆ. ಬೆಂಗಳೂರು ಅಭಿವೃದ್ಧಿ ಹಾಗೂ