ಬೆಂಗಳೂರು : ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಬಿಬಿಎಂಪಿ ಮೇಲಿನ ಹಿಡಿತ ಮತ್ತಷ್ಟು ಬಿಗಿಗೊಳಿಸಲು ಮುಂದಾಗಿದ್ದಾರೆ. ಹೌದು 2019 ರಿಂದ 2023ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳ ವಿವರವನ್ನು ದಾಖಲೆ ಪತ್ರ ಸಮೇತ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪ್ರತಿ ಕಾಮಗಾರಿಯ ಬಗ್ಗೆ 15 ಅಂಶಗಳನ್ನು ಒಳಗೊಂಡ ಪ್ರಶ್ನೆಗೆ ಉತ್ತರ ಸಹಿತ ಮಾಹಿತಿ ಕೊಡುವಂತೆ ಸೂಚನೆ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ್