ಅನರ್ಹರು ಮತದಾರರ ಸ್ವಾಭಿಮಾನ ಕೆರಳಿಸಿದ್ದಾರೆ. ಯಾರೂ ಕೂಡ ಇವರಿಗೆ ರಾಜೀನಾಮೆ ಕೊಡಲು ಹೇಳಲಿಲ್ಲ. ಅಭಿವೃದ್ಧಿ ಹೆಸರಿನಲ್ಲಿ ರಾಜೀನಾಮೆ ನೀಡಿದ್ದಾರೆ.