ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿಧಂತೆ ಇದು ಸಿಡಿ ಸರ್ಕಾರ ಎಂದು ಡಿಕೆ ಸುರೇಶ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.