ಬೆಂಗಳೂರು-ಮಂಡ್ಯ ವಿಚಾರವಾಗಿ ಬಿಜೆಪಿ ಪ್ರತಿಭಟನೆ ವಿಚಾರವಾಗಿ ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಎಲೆಕ್ಷನ್ ಹತ್ತಿರ ಬರ್ತಿದೆ.ಬಿಜೆಪಿಯವರು ರಾಜಕೀಯ ಮಾಡ್ತಾ ಇದ್ದಾರೆ.ಮಂಡ್ಯದಲ್ಲಿ ಬಿಜೆಪಿಗೆ ಬೇಸ್ ಇಲ್ಲ.ಬೇಸ್ ಮಾಡಿಕೊಳ್ಳಬೇಕು ಅದಕ್ಕೆ ಬೇಸ್ ಕ್ರೀಯೇಟ್ ಮಾಡೋದಕ್ಕೆ ಪ್ರತಿಭಟನೆ ಮಾಡ್ತಿದ್ದಾರೆ.ಎಲ್ಲಾ ಕಡೆನೂ ಎಲ್ಲಾ ಸಂಘ ಸಂಸ್ಥೆಗಳು ಎಲ್ಲಾ ಪ್ಲಾಗ್ ಹಾಕೊಂಡು ತಿರುಗುತ್ತಾರೆ.ಈ ದೇಶದ ಸಂವಿಧಾನ ಯಾಕೆ ಇರಬೇಕು?ಪಂಚಾಯತಿ ಅವರನ್ನ ಏನೋ ಒಂದು ಪರ್ಮಿಷನ್ ಕೇಳಿದ್ದಾರೆ.