ಕಲಬುರಗಿ : ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹೇಳಿಕೆ ಯತೀಂದ್ರ ಸಿದ್ದರಾಮಯ್ಯನವರ ವೈಯಕ್ತಿಕ ಹೇಳಿಕೆಯಾಗಿದೆ ಎಂದು ಹೇಳಿದ್ದಾರೆ.ಯತೀಂದ್ರ ಅವರ ಹೇಳಿಕೆ ಪಕ್ಷದ ಹೇಳಿಕೆಯಾಗಲೀ, ಪಕ್ಷದ ಅಭಿಪ್ರಾಯವಾಗಲೀ ಅಲ್ಲ. ಪಕ್ಷದ ನಿರ್ಧಾರವನ್ನು ಹೈಕಮ್ಯಾಂಡ್ ನಲ್ಲಿರುವ ವರಿಷ್ಠರು ನಿರ್ಧರಿಸಲಿದ್ದಾರೆ ಎಂದು ಲಕ್ಷ್ಮಣ್ ಸವದಿ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯ ಸಾಧಿಸಿದರೆ ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಮಾಜಿ ಡಿಸಿಎಂ ಲಕ್ಷ್ಮಣ