ನವದೆಹಲಿ : ಅಕ್ರಮ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ಅವರ ಇಡಿ ಕಸ್ಟಡಿ ಇಂದು ಅಂತ್ಯವಾಗಲಿದ್ದು , ಅವರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಜಾಮೀನು ಕೋರಿ ಡಿಕೆಶಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ದೆಹಲಿ ರೋಸ್ ಅವೆನ್ಯೂ ಕೋರ್ಟ್ ನಲ್ಲಿ ಇಂದು ವಿಚಾರಣೆ ನಡೆಯಲಿದ್ದು, ವಾದ ವಿವಾದದ ಬಳಿಕ ಡಿಕೆಶಿಗೆ ಜಾಮೀನು ಸಿಗುತ್ತಾ? ಇಲ್ಲವೋ? ಎಂಬ ಮಾಹಿತಿ ಹೊರಬೀಳಲಿದೆ. ಈ ಹಿನ್ನಲೆಯಲ್ಲಿ ಡಿಕೆಶಿಯವರ ಸ್ವಕ್ಷೇತ್ರವಾದ ರಾಮಪುರ ಜಿಲ್ಲೆಯ