ಮೇಕೆದಾಟು ಯೋಜನೆಗೆ ಕೇಂದ್ರದ ಜಲ ಆಯೋಗ ಒಪ್ಪಿಗೆ ನೀಡಿದೆ. ಈ ಹಿನ್ನೆಲೆಯಲ್ಲಿ ಯೋಜನೆಯ ಅನುಷ್ಠಾನ ಸಂಬಂಧ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿಗಳು, ಜಲಸಂಪನ್ಮೂಲ ಸಚಿವರ ಸಭೆ ನಡೆಯಲಿದೆ. ಹೀಗಂತ ಸಚಿವ ಡಿ.ಕೆ.ಶಿವಕುಮಾರ ಹೇಳಿದ್ದಾರೆ.ಮೇಕೆದಾಟು ಯೋಜನೆ ಸಂಬಂಧ ಬರುವ ಡಿಸೆಂಬರ್ 6 ರಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರ ಸಭೆ ಕರೆಯಲಾಗಿದೆ ಎಂದು ರಾಜ್ಯದ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹೇಳಿದರು.ಈ ಯೋಜನೆ ಅನುಷ್ಠಾನ ಸಂಬಂಧ ಹೆಚ್ಚಿನ