ನವದೆಹಲಿ : ಬಿಜೆಪಿಯವರಿಗೆ ನಾಚಿಕೆ ಮಾನ ಮರ್ಯಾದೆ ಯಾವುದೂ ಇಲ್ಲ. ಇದುವರೆಗೂ ಕೇಂದ್ರ ಸರ್ಕಾರದಿಂದ ಯಾವುದೆ ನೆರವು, ಅನುದಾನ ತರದೇ ಇಂದು ಇಲ್ಲಿ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದ ಡಿಕೆಶಿ, ಇಲ್ಲಿ ಇಂದು ಸೇರಿರುವುದು ಕೇವಲ Photo Courtesy: Twitterನಮ್ಮ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಮಾತ್ರವಲ್ಲ. ಇಡೀ ಕರ್ನಾಟಕ ರಾಜ್ಯದ ಪರವಾಗಿ ನಾವಿಂದು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು. ಬುಧವಾರ ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕರ್ನಾಟಕಕ್ಕೆ ನ್ಯಾಯಯುತವಾಗಿ