ಬೆಳಗಾವಿ : ರಮೇಶ್ ಜಾರಕಿಹೊಳಿ ಒಡೆತನದ ಸೌಭಾಗ್ಯಲಕ್ಷ್ಮೀ ಸಹಕಾರಿ ಕಾರ್ಖಾನೆಯಲ್ಲಿ ಅವ್ಯವಹಾರವಾಗಿದೆ ಎಂಬ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಾಹುಕಾರ ಪಾಪರ್ ಆಗ್ತಿದ್ದಾರೆ. ಅದಕ್ಕೆ ಸಿಎಂ, ಗೃಹಸಚಿವರು ಉತ್ತರಿಸಬೇಕು ಎಂದು ಆಗ್ರಹಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾಹುಕಾರರೆಲ್ಲರೂ ಪಾಪರ್ಗಳಾಗುತ್ತಿದ್ದಾರೆ. ನಮ್ಮನ್ನೆಲ್ಲಾ ಪಾಪರ್ ಮಾಡಿಕೊಳ್ಳಿ ಎಂದು ಮ್ಯಾಚ್ ಫಿಕ್ಸಿಂಗ್ ನಡೆಸುತ್ತಿದ್ದಾರೆ.ಸಿಎಂ, ಸಹಕಾರ ಸಚಿವರು ಏನು ಮಾಡುತ್ತಿದ್ದಾರೆ? ಬಿಡಿಸಿಸಿ ಬ್ಯಾಂಕ್ಗೆ 300