ದೇಶದಲ್ಲಿ ಹಲವಾರು ವಿಷಯ ಮುಂದಿಟ್ಟುಕೊಂಡು ಹರಾಜಕತೆ ಸೃಷ್ಟಿಸಲು ಹಣ ಪಡೆದು ಕೆಲಸ ಮಾಡ್ತಿದ್ದಾರೆ ಅನ್ನೋ ನ್ಯೂಯಾರ್ಕ್ ಟೈಮ್ಸ್ ವರದಿ ದೇಶಕ್ಕೆ ಅಪಾಯಕಾರಿ ಆಗಿದೆ.ದೇಶದ ನಾಯಕರಲ್ಲದೆ, ಕೆಲ NGO ಗಳು ಭಾರತ ವಿರೋಧಿ ಕೆಲಸ ಮಾಡ್ತಿವೆ.ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಮಾಡಿಕೊಂಡ ಒಪ್ಪಂದ ಇದೇನಾ.? ಅಂತಾ ಸಿಟಿ ರವಿ ಪ್ರಶ್ನಿಸಿದ್ದಾರೆ.ಭಾರತವನ್ನು ಅರಾಜಕತೆ ಸೃಷ್ಟಿ ಮಾಡೋದಾ.?ನಿಮ್ಮ ಮೊಹಬತ್ ಇದೇನಾ.?ಭಾರತದ ಪ್ರಧಾನಿ ಜೊತೆ ತೋರಿಸದ ಪ್ರೀತಿ, ಚೈನಾ ಮೇಲೆ ಯಾಕೆ.?ನೀವು ಮಾಡಿಕೊಂಡ ಒಪ್ಪಂದ ಇದೇನಾ