ಮಂಡ್ಯ : ನಗರದ ಖಾಸಗಿ ಸಮುದಾಯ ಭವನದಲ್ಲಿಂದು ನಡೆದ ಸಭೆಯಲ್ಲಿ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತೊಂದು ಪಾದಯಾತ್ರೆಯ ಗುಟ್ಟು ಬಿಟ್ಟುಕೊಟ್ಟಿದ್ದಾರೆ.ಮೇಕೆದಾಟು ಪಾದಯಾತ್ರೆ ಬಳಿಕ ಮತ್ತೊಂದು ಪಾದಯಾತ್ರೆಗೆ ಸಿದ್ಧತೆ ನಡೆಸುತ್ತಿರುವ ಬಗ್ಗೆ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.ಭಾರತ್ ಜೋಡೋ ಯಾತ್ರೆ ಬಳಿಕ ಕೃಷ್ಣ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ `ಕೃಷ್ಣ ಯಾತ್ರೆ’ ಹಮ್ಮಿಕೊಳ್ಳಲಾಗುತ್ತದೆ. ಈ ಬಗ್ಗೆ ಸ್ಥಳೀಯ ನಾಯಕರಿಗೂ ಹೇಳಿದ್ದೇನೆ ಎಂದು ತಿಳಿಸಿದ್ದಾರೆ.ಕಾಸುಕೊಟ್ಟು ಯಾರನ್ನೂ ಕರೆತರಬೇಡಿ7 ಸೀಟ್ ಗೆದ್ದಾಗ ದಳದವರು ಸ್ಥಳೀಯ